Wednesday, June 3, 2026
Homeಅಪರಾಧಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ, ಅಸಭ್ಯವಾಗಿ ಕೈಸನ್ನೆ ಮಾಡಿದ ಹುಡುಗರು; ನಾಲ್ವರ ವಿರುದ್ಧ ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ, ಅಸಭ್ಯವಾಗಿ ಕೈಸನ್ನೆ ಮಾಡಿದ ಹುಡುಗರು; ನಾಲ್ವರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಬ್ರಹ್ಮಾವರ: ಇಲ್ಲಿನ ನಾಲ್ವರು ಹುಡುಗರು ಶನಿವಾರ ಬೆಳಗ್ಗೆ ಉಪ್ಪೂರು ಸರಕಾರಿ ಪ್ರೌಢ ಶಾಲೆ ಬಳಿ ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ, ಅಸಭ್ಯವಾಗಿ ಕೈಸನ್ನೆ ಮಾಡಿ ಚುಡಾಯಿಸಿದ ಘಟನೆ ನಡೆದಿದೆ.

9ನೇ ತರಗತಿ ಬಾಲಕಿ ಉಪ್ಪೂರು ಸರಕಾರಿ ಪ್ರೌಢ ಶಾಲೆಯ ಎದುರಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಸ್ಕೂಟಿಯಲ್ಲಿ ಬಂದ ನಾಲ್ವರು ಹುಡುಗರು ಅಸಭ್ಯವಾಗಿ ಕೈಸನ್ನೆ ಮಾಡಿದ್ದಾರೆ. ಕೃತ್ಯ ಎಸಗಿದ ನಾಲ್ವರನ್ನೂ ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ.

ಈ ಕುರಿತಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!