Sunday, May 19, 2024
Homeತಾಜಾ ಸುದ್ದಿಫೆಬ್ರವರಿಯಲ್ಲಿ ಬಜೆಟ್‌ ಮಂಡನೆಯಾಗಲಿದೆ: ಸಿಎಂ

ಫೆಬ್ರವರಿಯಲ್ಲಿ ಬಜೆಟ್‌ ಮಂಡನೆಯಾಗಲಿದೆ: ಸಿಎಂ

spot_img
- Advertisement -
- Advertisement -

ಹಾವೇರಿ: ಫೆಬ್ರವರಿ ತಿಂಗಳಲ್ಲಿ ಬಜೆಟ್ ಮಂಡನೆಯಾಗಲಿದ್ದು, ಈಗಾಗಲೇ ಈ ಬಗ್ಗೆ ಹಣಕಾಸಿನ ಇಲಾಖೆಯೊಂದಿಗೆ ಎರಡು ಸುತ್ತಿನ ಚರ್ಚೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶಿಗ್ಗಾಂವಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಅಧಿವೇಶನ ಮುಗಿದ ನಂತರ ಎಲ್ಲ ಇಲಾಖೆಗಳು, ಸಂಘ-ಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು. ಜನವರಿ ತಿಂಗಳಿನಿಂದ ಬಜೆಟ್‌ನ ಪೂರ್ವಭಾವಿ ಸಿದ್ಧತೆಗಳನ್ನು ಮಾಡಲಾಗುವುದು ಎಂದು ಮಾಹಿತಿ ನೀಡಿದರು.

- Advertisement -
spot_img

Latest News

error: Content is protected !!