Friday, June 5, 2026
Homeಕರಾವಳಿಉಡುಪಿಪಡುಬಿದ್ರಿ: ಹೆಜಮಾಡಿ ರಾ.ಹೆ. 66 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಬಸ್‌

ಪಡುಬಿದ್ರಿ: ಹೆಜಮಾಡಿ ರಾ.ಹೆ. 66 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಬಸ್‌

- Advertisement -
- Advertisement -

ಪಡುಬಿದ್ರಿ; ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಮರಿಗೆ ಬಿದ್ದ ಘಟನೆ ಇದು ನಡೆದಿದೆ.   

ಖಾಸಗಿ ವೇಗದೂತ ಬಸ್ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸಣ್ಣಪುಟ್ಟ  ಗಾಯಗಳನ್ನು ಹೊರತುಪಡಿಸಿ ಯಾವುದೇ ಸಾವುನೋವು ಸಂಭವಿಸಿಲ್ಲ.  

ಹೆಜಮಾಡಿ ಟೋಲ್ ಸುರಕ್ಷತಾ ಅಧಿಕಾರಿ ಶೈಲೇಶ್ ಶೆಟ್ಟಿ, ಟೋಲ್ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಕ್ಕೆ ಕರೆ ತರುವಲ್ಲಿ ಸಹಕರಿಸಿದ್ದಾರೆ. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!