Saturday, June 13, 2026
Homeಕರಾವಳಿಮೂಡುಬಿದಿರೆ: ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಅದೃಷ್ಟವಶಾತ್‌ ನಾಲ್ವರು ಪ್ರಾಣಾಪಾಯದಿಂದ ಪಾರು

ಮೂಡುಬಿದಿರೆ: ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಅದೃಷ್ಟವಶಾತ್‌ ನಾಲ್ವರು ಪ್ರಾಣಾಪಾಯದಿಂದ ಪಾರು

- Advertisement -
- Advertisement -

ಮೂಡುಬಿದಿರೆ: ಧರ್ಮಸ್ಥಳದಿಂದ ವಾಪಾಸ್ಸಾಗ್ತಿದ್ದ ಕಾರೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಾರೂರಿನಲ್ಲಿ ನಡೆದಿದೆ. ಅದೃಷ್ಟವಶಾತ್‌ ಕಾರಿನಲ್ಲಿದ್ದ ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವೇಗವಾಗಿ ಬರ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯುತ್‌ ಕಂಬ ಮುರಿದು ಕಾರಿನ ಮೇಲೆ ಬಿದ್ದಿದೆ. ಆದ್ರೆ ಕಾರಿನೊಳಗಿದ್ದ ನಾಲ್ವರು ಸೇಫ್‌ ಆಗಿದ್ದಾರೆ.

- Advertisement -

Latest News

error: Content is protected !!