Friday, June 5, 2026
Homeಕರಾವಳಿನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

- Advertisement -
- Advertisement -

ವಿಟ್ಲ-ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.

ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ. ಆದರೆ ಪವಾಡವೆಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!