Sunday, February 16, 2025
Homeಕರಾವಳಿಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿದ ಕಾರು

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿದ ಕಾರು

spot_img
- Advertisement -
- Advertisement -

ಸುಳ್ಯ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಂದಕಕ್ಕೆ ಉರುಳಿದ ಘಟನೆ ಸುಳ್ಯ-ಆಲೆಟ್ಟಿ ರಸ್ತೆಯ ಗಾಂಧಿನಗರ ಸಮೀಪ ಗುರುಂಪು ಎಂಬಲ್ಲಿ ನಡೆದಿದೆ.

ರಸ್ತೆ ಬದಿಯ ಆಳದ ಕಂದಕಕ್ಕೆ ಕಾರು ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಕಲಿಸಿದ್ದಾರೆ.

ಸುಳ್ಯದಿಂದ ಕಾಸರಗೋಡು ಕಡೆ ಹೋಗುತ್ತಿದ್ದ ಕಾರಿನಲ್ಲಿ 5 ಮಂದಿ ಪ್ರಯಾಣಿಕರಲ್ಲಿ  ಇಬ್ಬರಿಗೆ ಗಾಯಗಳಾಗಿದೆ. ಕಾರು ಜಖಂಗೊಂಡಿದೆ. ರಸ್ತೆಯ ಕೆಳ ಭಾಗದಲ್ಲಿ ಕಟ್ಟಡ ಹಾಗೂ ರಸ್ತೆ ಮಧ್ಯೆಯ ಕಂದಕಕ್ಕೆ ಕಾರು ನಿಯಂತ್ರಣ ತಪ್ಪಿ ಬಿದ್ದಿದೆ. ಕೆಳಭಾಗದಲ್ಲಿ ಇರುವ ಮನೆಯ ಗೋಡೆಗೂ ಹಾನಿಯಾಗಿದೆ.

- Advertisement -
spot_img

Latest News

error: Content is protected !!