Friday, May 10, 2024
Homeಕರಾವಳಿಉಡುಪಿಉಪ್ಪುಂದ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ಚಾಲಕ ಅಪಾಯದಿಂದ ಪಾರು

ಉಪ್ಪುಂದ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ಚಾಲಕ ಅಪಾಯದಿಂದ ಪಾರು

spot_img
- Advertisement -
- Advertisement -

ಉಪ್ಪುಂದ: ಫಾರ್ಚೂನರ್ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ರಾ.ಹೆದ್ದಾರಿ 66 ಬಿಜೂರುನಲ್ಲಿ ನಡೆದಿದೆ.

ರಾ.ಹೆದ್ದಾರಿ 66ರಲ್ಲಿ ಬೈಂದೂರಿನಿಂದ ಉಪ್ಪುಂದ ಕಡೆಗೆ ಹೋಗುತ್ತಿದ್ದ ಕಾರು ಪಲ್ಟಿಯಾಗಿ ಪಕ್ಕದ ಹೊಂಡಕ್ಕೆ ಬಿದ್ದಿದೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಸವಾರ ಅಪಾಯದಿಂದ ಪಾರಾಗಿದ್ದಾರೆ.

- Advertisement -
spot_img

Latest News

error: Content is protected !!