Thursday, June 4, 2026
Homeಕರಾವಳಿಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

- Advertisement -
- Advertisement -

ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಬಿದ್ದ ಘಟನೆಯು ಇಂದ್ರಾಳಿ ರೈಲ್ವೆ ಬ್ರಿಡ್ಜ್ ಬಳಿ ಜೂ. 14ರ ಶುಕ್ರವಾರ ತಡರಾತ್ರಿ ನಡೆದಿದೆ.

ಇನ್ನು ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದೇ ವೇಳೆ ಎದುರಿನಿಂದ ಆಗಮಿಸುತ್ತಿದ್ದ ದ್ವಿಚಕ್ರ ವಾಹನವೂ ಮಗುಚಿ ಬಿದ್ದಿದ್ದು ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಣಿಪಾಲ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿಲ್ಲ.

- Advertisement -

Latest News

error: Content is protected !!