Sunday, May 19, 2024
Homeತಾಜಾ ಸುದ್ದಿಕಡಬ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ಇಬ್ಬರಿಗೆ ಗಂಭೀರ ಗಾಯ

ಕಡಬ: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ಇಬ್ಬರಿಗೆ ಗಂಭೀರ ಗಾಯ

spot_img
- Advertisement -
- Advertisement -

ಕಡಬ: ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಸೆಲೆರಿಯೋ ಕಾರೊಂದು ಪಲ್ಟಿಯಾದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬದ ಸಮೀಪದ ಹಳೇಸ್ಟೇಷನ್ ಎಂಬಲ್ಲಿ ನಡೆದಿದೆ.

ಗಾಯಾಳುಗಳನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

- Advertisement -
spot_img

Latest News

error: Content is protected !!