Sunday, June 14, 2026
Homeತಾಜಾ ಸುದ್ದಿಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಟ್ರಾನ್ಸ್ ಫಾರ್ಮರ್ ಗೆ ಢಿಕ್ಕಿ ಹೊಡೆದ ಕಾರು

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಟ್ರಾನ್ಸ್ ಫಾರ್ಮರ್ ಗೆ ಢಿಕ್ಕಿ ಹೊಡೆದ ಕಾರು

- Advertisement -
- Advertisement -

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಟ್ರಾನ್ಸ್ ಫಾರ್ಮರ್ ಗೆ ಢಿಕ್ಕಿ ಹೊಡೆದ ಪರಿಣಾಮ ಯುವತಿ ಗಾಯಗೊಂಡ ಘಟನೆ ಪುತ್ತೂರಿನ ತೆಂಕಿಲ ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಪರಿಣಾಮ ವಿದ್ಯುತ್ ಕಂಬ ತುಂಡಾಗಿದೆ. ಯುವತಿಯು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾಳೆ ಎನ್ನಲಾಗಿದೆ.

- Advertisement -

Latest News

error: Content is protected !!