Wednesday, June 3, 2026
Homeಕರಾವಳಿಚಾರ್ಮಾಡಿ: ಬೆಂಕಿ ಹೊತ್ತಿ ಸುಟ್ಟು ಕರಕಲಾದ ಕಾರು, ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪಾರು !

ಚಾರ್ಮಾಡಿ: ಬೆಂಕಿ ಹೊತ್ತಿ ಸುಟ್ಟು ಕರಕಲಾದ ಕಾರು, ಅದೃಷ್ಟವಶಾತ್ ಕಾರಿನಲ್ಲಿದ್ದ ನಾಲ್ವರು ಪಾರು !

- Advertisement -
- Advertisement -

ಚಾರ್ಮಾಡಿ ಘಾಟ್ ನ ಮಲಯ ಮಾರುತ ಬಳಿ ಕಾರೊಂದು
ಬೆಂಕಿ ಹೊತ್ತಿ, ಸುಟ್ಟು ಕರಕಲಾದ ಘಟನೆ ನಡೆದಿದೆ.

ಜಾವಗಲ್ ಗೆ ಪ್ರವಾಸಕ್ಕೆ ಮಂಗಳೂರಿನ ದೇರಳಕಟ್ಟೆಯಿಂದ
ತೆರಳುವಾಗ ಘಟನೆ ನಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಹೇಂದ್ರ ಲೋಗನ್ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ವಿಷಯ ತಿಳಿಯುತ್ತಿದ್ದಂತೇ ಕೂಡಲೇ ಸ್ಥಳಕ್ಕೆ ಬಣಕಲ್ ಸಬ್ ಇನ್ಸ್ಪೆಕ್ಟರ್ ಗಾಯತ್ರಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!