Saturday, June 6, 2026
Homeತಾಜಾ ಸುದ್ದಿಕದನ ವಿರಾಮ ಉಲ್ಲಂಘಿಸಿದ ಪಾಕ್ - ಕಾರ್ಯಾಚರಣೆಯಲ್ಲಿ ಐವರು ಪಾಕ್ ಸೈನಿಕರು ಬಲಿ

ಕದನ ವಿರಾಮ ಉಲ್ಲಂಘಿಸಿದ ಪಾಕ್ – ಕಾರ್ಯಾಚರಣೆಯಲ್ಲಿ ಐವರು ಪಾಕ್ ಸೈನಿಕರು ಬಲಿ

- Advertisement -
- Advertisement -

ಜಮ್ಮುಕಾಶ್ಮೀರ:ಕಳೆದ ಕೆಲವು ದಿನಗಳಿಂದ ಜಮ್ಮು ಗಡಿ ನಿಯಂತ್ರಣ ರೇಖೆಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಪಾಕ್ ಪದೇ ಪದೇ ಕದನ ವಿರಾಮ ಉಲ್ಲಂಘಿಸುತ್ತಿದ್ದು ಪಾಕಿಸ್ತಾನಕ್ಕೆ ಭಾರತ ಸರಿಯಾದ ಉತ್ತರ ನೀಡಿದೆ.

ಜಮ್ಮುಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಮತ್ತು ಭಾರತೀಯ ಸೇನೆ ನಡುವೆ ಗುಂಡಿನ ಚಕಮಕಿ ನಡೆದಿದೆ.ಗುರುವಾರ ಮಧ್ಯರಾತ್ರಿ ಈ ಘಟನೆ ನಡೆದಿದ್ದು ಸೇನೆಯ ಪ್ರತಿದಾಳಿಯಲ್ಲಿ ಐವರು ಪಾಕ್ ಸೈನಿಕರು ಹತರಾಗಿದ್ದಾರೆ.ಈ ವೇಳೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

- Advertisement -

Latest News

error: Content is protected !!