Wednesday, June 26, 2024
Homeತಾಜಾ ಸುದ್ದಿಸಿಎಂ ಬದಲಾವಣೆ ವದಂತಿ ಕೇವಲ ಊಹಾಪೋಹ: ಸಚಿವ ಸುನಿಲ್‌ ಕುಮಾರ್‌

ಸಿಎಂ ಬದಲಾವಣೆ ವದಂತಿ ಕೇವಲ ಊಹಾಪೋಹ: ಸಚಿವ ಸುನಿಲ್‌ ಕುಮಾರ್‌

spot_img
- Advertisement -
- Advertisement -

ಬೆಂಗಳೂರು: ಬೊಮ್ಮಾಯಿಯವರ ಗೊಂಬೆಯಾಟ ಮುಗಿಯುವ ಹಂತಕ್ಕೆ ಬಂದಿದೆ. ಮೂರನೇ ಸಿಎಂ ಸೀಟು ಹತ್ತುವ ಕಾಲ ಸನ್ನಿಹಿತವಾಗಿದೆ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದ ಬೆನ್ನಲ್ಲೇ ಬಿಜೆಪಿ ನಾಯಕರು ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರೋ ಸಚಿವ ಸುನಿಲ್‌ ಕುಮಾರ್‌, ಕಾಂಗ್ರೆಸ್‌ ಮನೆಯೇ ಕೆಟ್ಟು ಹೋಗಿದೆ. ಅವ್ರಿಗೆ ಉಳಿದವರ ಮನೆ ಕೆಡಿಸುವುದು ಹೇಗೆ? ಬಿಜೆಪಿ ಮನೆ ಕೆಡಿಸುವುದು ಹೇಗೆ ಎಂಬ ಚಿಂತೆ ಉಂಟಾಗಿದೆ. ಕೇವಲ ಊಹಾಪೋಹಗಳ ಮೇಲೆ ಕಾಂಗ್ರೆಸ್‌ ರಾಜಕಾರಣ ಮಾಡ್ತಿದೆ ಎಂದು ಕಿಡಿಕಾರಿದ್ದಾರೆ.

- Advertisement -
spot_img

Latest News

error: Content is protected !!