- Advertisement -
![]()
- Advertisement -
ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಮಂಗಳೂರು ಐಬಿಗೆ ಎಸ್.ಐ.ಟಿ ತನಿಖೆಗಾಗಿ ಅಧಿಕಾರಿಗಳ ಮುಂದೆ ಮುಖಕ್ಕೆ ಕಪ್ಪು ಬಣ್ಣದ ಕವರ್ ಹಾಕಿಕೊಂಡು ದೂರುದಾರ ವ್ಯಕ್ತಿ ಇಬ್ಬರು ವಕೀಲರ ಜೊತೆ ಕಾರಿನಲ್ಲಿ ಜುಲೈ 26 ರಂದು ಬಂದು ಹಾಜರಾಗಿದ್ದಾನೆ. ಪ್ರಕರಣದ ತನಖೆಯನ್ನು ಎಸ್.ಐ.ಟಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ.

- Advertisement -


