Thursday, July 3, 2025
Homeಕರಾವಳಿಉಡುಪಿಉಡುಪಿ: ಅನಾರೋಗ್ಯ ಪೀಡಿತ ಮಹಿಳೆ ಸ್ಥಿತಿ ಗಂಭೀರ: ಸಂಬಂಧಿಕರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚನೆ

ಉಡುಪಿ: ಅನಾರೋಗ್ಯ ಪೀಡಿತ ಮಹಿಳೆ ಸ್ಥಿತಿ ಗಂಭೀರ: ಸಂಬಂಧಿಕರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚನೆ

spot_img
- Advertisement -
- Advertisement -

ಉಡುಪಿ: ಚಿತ್ಪಾಡಿ- ಕೊಸ್ತುರ್ಬಾನಗರ ಇಲ್ಲಿಯ ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ಮಹಿಳೆಯೋರ್ವರು, ಅನಾರೋಗ್ಯದಿಂದ ಗಂಭೀರ ಸ್ಥಿತಿಯಲ್ಲಿದ್ದು, ಚಿಕಿತ್ಸೆ ಪಡೆಯಲು ಅಸಹಾಯಕರಾಗಿದ್ದರು ಎಂದು ತಿಳಿದುಬಂದಿದೆ.

ಈ ಬಗ್ಗೆ ವಿಷಯ ತಿಳಿದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಮಹಿಳೆಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಈ ವೇಳೆ ದೇವದಾಸ್ ಕಾಮತ್, ಕಿಶೋರ್ ನಾಯ್ಕ, ಮಂಜುನಾಥ ನಾಯ್ಕ ಸಹಕರಿಸಿದ್ದಾರೆ.

ಅನಾರೋಗ್ಯ ಪೀಡಿತ ಮಹಿಳೆಯನ್ನು ಅಪ್ಪಿ ಬಾಯಿ ಎಂದು ಗುರುತಿಸಲಾಗಿದ್ದು, ಸಂಬಂಧಿಕರು ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.

- Advertisement -
spot_img

Latest News

error: Content is protected !!