Tuesday, July 21, 2026
Homeಕರಾವಳಿಮಂಗಳೂರಿಗೆ ತೆರಳಿದ್ದ ದಂಪತಿಗಳು, ಪತ್ನಿ ನಾಪತ್ತೆ !

ಮಂಗಳೂರಿಗೆ ತೆರಳಿದ್ದ ದಂಪತಿಗಳು, ಪತ್ನಿ ನಾಪತ್ತೆ !

- Advertisement -
- Advertisement -

ಮಂಗಳೂರು: ವಿವಾಹಿತ ಮಹಿಳೆ ಒಬ್ಬರು ಉರ್ವ ಸ್ಟೋರ್ ಬ್ಯಾಂಕ್ ಗೆಂದು ತೆರಳಿ ನಾಪತ್ತೆಯಾದ ಘಟನೆ ನಡೆದಿದೆ.

ಕಲ್ಮಡ್ಕ ನಿವಾಸಿ ದಿವ್ಯ ( 29 )ನಾಪತ್ತೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಸುಳ್ಯ ತಾಲೂಕಿನ ಕಲ್ಮಡ್ಕದ ಮನೆಯಿಂದ ದಂಪತಿಗಳಿಬ್ಬರು ಶುಕ್ರವಾರದಂದು ಮಂಗಳೂರಿಗೆ ತೆರಳಿದ್ದರು. ಅಲ್ಲಿಂದ ಬಳಿಕ ಉರ್ವ ಸ್ಟೋರ್ ಬ್ಯಾಂಕ್ ಗೆ ಹೋಗಿಬರುವುದಾಗಿ ತೆರಳಿರುವ ಅವರು ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾರೆ.

ಇವರನ್ನು ಕಂಡಲ್ಲಿ ಮಾಹಿತಿ ನೀಡುವಂತೆ ಆಕೆಯ ಪತಿ ಸಾಮಾಜಿಕ ಜಾಲತಾಣದಲ್ಲಿ ವಿನಂತಿಸಿದ್ದಾರೆ.

- Advertisement -

Latest News

error: Content is protected !!