Thursday, May 2, 2024
Homeತಾಜಾ ಸುದ್ದಿಮಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ ಜೈಲು ಶಿಕ್ಷೆ, ದಂಡ ವಿಧಿಸಿದ ನ್ಯಾಯಾಲಯ

ಮಂಗಳೂರು: ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಗೆ ಜೈಲು ಶಿಕ್ಷೆ, ದಂಡ ವಿಧಿಸಿದ ನ್ಯಾಯಾಲಯ

spot_img
- Advertisement -
- Advertisement -

ಮಂಗಳೂರು: ನೆರೆಮನೆಯ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಮೂಡುಬಿದಿರೆಯ ಆನಂದ ಶಿಕ್ಷೆಗೊಳಗಾದ ಆರೋಪಿ. ಈತನಿಗೆ 1 ವರ್ಷ ಸಾದಾ ಸಜೆ ಮತ್ತು 1000 ರೂ.ದಂಡ ವಿಧಿಸಲಾಗಿದೆ. ಅಲ್ಲದೆ ಬಾಲಕಿಗೆ ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ.

- Advertisement -
spot_img

Latest News

error: Content is protected !!