Saturday, June 6, 2026
Homeಕರಾವಳಿಉಡುಪಿಕುಂದಾಪುರ: ಬೈಕ್‌ಗೆ ಹಿಂಬದಿಯಿಂದ ಬಂದ ಕ್ರೇನ್‌ ಡಿಕ್ಕಿ: ಸಹ ಸವಾರ ಸ್ಥಳದಲ್ಲೇ ಸಾವು

ಕುಂದಾಪುರ: ಬೈಕ್‌ಗೆ ಹಿಂಬದಿಯಿಂದ ಬಂದ ಕ್ರೇನ್‌ ಡಿಕ್ಕಿ: ಸಹ ಸವಾರ ಸ್ಥಳದಲ್ಲೇ ಸಾವು

- Advertisement -
- Advertisement -

ಕುಂದಾಪುರ: ಬೈಕ್‌ಗೆ ಕ್ರೇನ್‌ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದು ಸಹಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಬಳ್ಕೂರು ಗ್ರಾಮದ ಪಾನಕದಕಟ್ಟೆಯ ಶ್ರೀನಿವಾಸ ಕಾಂಪ್ಲೆಕ್ಸ್‌ ಬಳಿ ನಡೆದಿದೆ.

ಪ್ರಶಾಂತ ಮೊಗವೀರ ಮೃತಪಟ್ಟವರು. ಬೈಕ್‌ ಸವಾರ ದಿನೇಶ್‌ ಪೂಜಾರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕುಂದಾಪುರ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!