Wednesday, June 24, 2026
Homeಕರಾವಳಿಮಂಗಳೂರು: ನಾಳೆ ಮಧ್ಯರಾತ್ರಿಯಿಂದ ಮದ್ಯದಂಗಡಿಗಳು ಬಂದ್ ಮಾಡುವಂತೆ ದ.ಕ ಜಿಲ್ಲಾಧಿಕಾರಿಯಿಂದ ಆದೇಶ...!

ಮಂಗಳೂರು: ನಾಳೆ ಮಧ್ಯರಾತ್ರಿಯಿಂದ ಮದ್ಯದಂಗಡಿಗಳು ಬಂದ್ ಮಾಡುವಂತೆ ದ.ಕ ಜಿಲ್ಲಾಧಿಕಾರಿಯಿಂದ ಆದೇಶ…!

- Advertisement -
- Advertisement -

ಮಂಗಳೂರು: ರಾಜ್ಯ ವಿಧಾನ ಪರಿಷತ್ತಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ದ್ವಿಸದಸ್ಯತ್ವ ಸ್ಥಾನಕ್ಕಾಗಿಕ್ಕಾಗಿ ಡಿ.10 ರಂದು ಚುನಾವಣೆಯ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಮದ್ಯದಂಗಡಿಗಳನ್ನು ಡಿ.9ರ ಮಧ್ಯರಾತ್ರಿ 12 ಗಂಟೆಯಿಂದ ಡಿ.10ರ ಮಧ್ಯರಾತ್ರಿ 12 ಗಂಟೆಯವರೆಗೆ ಜಿಲ್ಲಾದ್ಯಂತ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮುಚ್ಚುವಂತೆ ಹಾಗೂ ಮದ್ಯ ಸಾಗಾಣಿಕೆ, ಶೇಖರಣೆ, ತಯಾರಿಕೆ, ಸರಬರಾಜು ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಮದ್ಯ ಮುಕ್ತ ದಿನಗಳೆಂದು ದ.ಕ. ಜಿಲ್ಲಾ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.

- Advertisement -

Latest News

error: Content is protected !!