Saturday, October 17, 2026
Homeಕರಾವಳಿಉಡುಪಿಕಾಪು: ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಕಾಪು: ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

- Advertisement -
- Advertisement -

ಕಾಪು: ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಇಂದು ಕಾಪು ಸಮುದ್ರದಲ್ಲಿ ಪತ್ತೆಯಾಗಿದೆ. ಆನಂದ ಮೃತಪಟ್ಟ ಮೀನುಗಾರ.

ಜ.೪ ರಂದು ಮಂಗಳೂರು ಬಂದರಿನಿಂದ ಮೀನುಗಾರಿಕೆಗೆ ಹೋಗಿ ವಾಪಾಸ್ಸು ಬರುವಾಗ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದಿದ್ದಾರೆ. ಇಂದು ಬೆಳಗ್ಗೆ ಆನಂದ ಅವರ ಮೃತದೇಹ ಕಾಪು ನೆರೆ ಸಮೀಪ ಪತ್ತೆಯಾಗಿದೆ.

- Advertisement -

Latest News

error: Content is protected !!