Monday, June 8, 2026
Homeಕರಾವಳಿವಿಟ್ಲ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

ವಿಟ್ಲ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

- Advertisement -
- Advertisement -

ವಿಟ್ಲ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿರೋ ಘಟನೆ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವಿಟ್ಲ ಪಡೂರು ಗ್ರಾಮದ ಪೆರುವಾಜೆ ನಿವಾಸಿ ದಿವಾಕರ(36) ಮೃತಪಟ್ಟವರು. ಎರಡು ದಿನಗಳ ಹಿಂದೆ ಇವರು ನಾಪತ್ತೆಯಾಗಿದ್ರು. ಇಂದು ಬೆಳಗ್ಗೆ ತಾಲೂಕಿನ ಕುಳ ಗ್ರಾಮದ ದಗಮಜಲು ಎಂಬಲ್ಲಿ ಬಾವಿಯಲ್ಲಿ ದಿವಾಕರ್‌ ಮೃತದೇಹ ಪತ್ತೆಯಾಗಿದೆ. ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!