Monday, June 8, 2026
Homeಕರಾವಳಿಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಕಲ್ಲಾಪು ಸಮೀಪ ನೇತ್ರಾವತಿ ನದಿಯಲ್ಲಿ ಪತ್ತೆ

ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಕಲ್ಲಾಪು ಸಮೀಪ ನೇತ್ರಾವತಿ ನದಿಯಲ್ಲಿ ಪತ್ತೆ

- Advertisement -
- Advertisement -

ಮಂಗಳೂರು: ಇಂದು ಬೆಳಗ್ಗೆ ಅಪರಿಚಿತ ವ್ಯಕ್ತಿಯ ಮೃತದೇಹ ಕಲ್ಲಾಪು ಸಮೀಪ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.

ಮೃತ ವ್ಯಕ್ತಿಯು ಲುಂಗಿ, ಟೀಶರ್ಟ್ ಧರಿಸಿದ್ದು ಕೈಯಲ್ಲಿ ವಾಚ್, ಕಡ ಪತ್ತೆಯಾಗಿದೆ. ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕಾಗಮಿಸಿದ ಉಳ್ಳಾಲ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!