Thursday, May 2, 2024
Homeಕರಾವಳಿಉಡುಪಿಬೈಂದೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೈಂದೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

spot_img
- Advertisement -
- Advertisement -

ಬೈಂದೂರು: ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪಡುವರಿ ಗ್ರಾಮದ ಸೆಳ್ಳೆಕುಳ್ಳಿ ಬಳಿಯ ರಾ.ಹೆ. ಸಮೀಪ ಇಂದು ಬೆಳಗ್ಗೆ ಪತ್ತೆಯಾಗಿದೆ.

ಸುಮಾರು 60 ರಿಂದ 65 ವರ್ಷದ ವ್ಯಕ್ತಿಯ ಮೃತದೇಹ ಇದಾಗಿದ್ದು, ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!