Wednesday, June 3, 2026
Homeಕರಾವಳಿಉಡುಪಿಉಡುಪಿ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

- Advertisement -
- Advertisement -

ಉಡುಪಿ: ಅಪರಿಚಿತ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಶಿವಳ್ಳಿ ಗ್ರಾಮದ ಇಂದ್ರಾಳಿ ರೈಲ್ವೆ ಸ್ಟೇಷನ್‌ ಬಳಿ ಪತ್ತೆಯಾಗಿದೆ.

ಮೃತ ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ.

- Advertisement -

Latest News

error: Content is protected !!