Friday, June 5, 2026
Homeಕರಾವಳಿಉಡುಪಿಉಡುಪಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಉಡುಪಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

- Advertisement -
- Advertisement -

ಉಡುಪಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ರೈಲ್ವೆ ಸೇತುವೆ ಬಳಿ ಪತ್ತೆಯಾಗಿದೆ.

ಮಾರ್ಪಳ್ಳಿ ನಿವಾಸಿ ವೆಂಕಟೇಶ್ ಪೂಜಾರಿ ಕಳೆದ ನಾಲ್ಕೈದು ದಿನಗಳಿಂದ ನಾಪತ್ತೆಯಾಗಿದ್ರು. ಇದೀಗ ರೈಲ್ವೆ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!