Thursday, March 28, 2024
Homeಕರಾವಳಿಕಾಸರಗೋಡು: ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ

ಕಾಸರಗೋಡು: ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ

spot_img
- Advertisement -
- Advertisement -

ಕಾಸರಗೋಡು: ವಿದ್ಯಾರ್ಥಿನಿಯೊಬ್ಬಳು ಮನೆಯ ಕೋಣೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ  ಬಂದಡ್ಕದಲ್ಲಿ ನಡೆದಿದೆ.

ಬಂದಡ್ಕ ಮಾಲಕುಂಡ ಇಲ್ಲತಿಂಗಲ್ ನ ಕೆ.ವಿ.ಶರಣ್ಯ (17) ಮೃತಪಟ್ಟ ಯುವತಿ. ತಾಯಿ ಸುಜಾತಾ ಕೆಲಸ ಮುಗಿಸಿ ಮನೆಗೆ ಬಂದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಘಟನೆ ಸಂಬಂಧ ಬೇಡಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!