Thursday, May 16, 2024
Homeಕರಾವಳಿಸುರತ್ಕಲ್:‌ ರೈಲ್ವೆ ಟ್ರ್ಯಾಕ್‌ನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಸುರತ್ಕಲ್:‌ ರೈಲ್ವೆ ಟ್ರ್ಯಾಕ್‌ನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

spot_img
- Advertisement -
- Advertisement -

ಸುರತ್ಕಲ್‌: ಅಪರಿಚಿತ ವ್ಯಕ್ತಿಯ ಮೃತದೇಹ ಸುರತ್ಕಲ್‌ ಕೋಡಿಪಾಳಿ, ಬಾಳಿಕೆ ಎಂಬಲ್ಲಿನ ರೈಲ್ವೇ ಟ್ರ್ಯಾಕ್‌ನಲ್ಲಿ ಪತ್ತೆಯಾಗಿದೆ.

ಮೃತದೇಹ ಸಂಪೂರ್ಣ ಛಿದ್ರಗೊಂಡಿದ್ದು, ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸುರತ್ಕಲ್‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!