Friday, May 17, 2024
Homeಕರಾವಳಿಉಡುಪಿಬೈಂದೂರು: ರೈಲ್ವೆ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೈಂದೂರು: ರೈಲ್ವೆ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

spot_img
- Advertisement -
- Advertisement -

ಬೈಂದೂರು: ರೈಲ್ವೇ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಕೋಟೆಮನೆ ರೈಲ್ವೆ ಸೇತುವೆ ಬಳಿ ನಡೆದಿದೆ. ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ಮೃತಪಟ್ಟಿರುವ ಶಂಕೆ ವ್ಯಕ್ತಪಡಿಸಲಾಗಿದೆ.

ಸ್ಥಳಕ್ಕೆ ಬೈಂದೂರು ಠಾಣೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸುತ್ತಿದ್ದಾರೆ.  

- Advertisement -
spot_img

Latest News

error: Content is protected !!