Friday, June 5, 2026
Homeಕರಾವಳಿಉಡುಪಿಉಡುಪಿ: ಪಾಳುಬಿದ್ದ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ಪಾಳುಬಿದ್ದ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

- Advertisement -
- Advertisement -

ಉಡುಪಿ: ಅನುಮಾನಾಸ್ಪದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನಗರದ ಕಲ್ಸಂಕ ಜಂಕ್ಷನ್‌ ಬಳಿಯ ಶಿರೂರು ಮಠಕ್ಕೆ ಸಂಬಂಧಿಸಿದ ಪಾಳು ಬಿದ್ದ ಕಟ್ಟಡದಲ್ಲಿ ಪತ್ತೆಯಾಗಿದೆ.

ವ್ಯಕ್ತಿ ಕಟ್ಟಡದಿಂದ ಆಯತಪ್ಪಿ ಬಿದ್ದಿದ್ದಾರಾ ಅಥವಾ ಯಾರಾದ್ರೂ ತಳ್ಳಿ ಕೊಲೆ ಮಾಡಿದ್ದಾರಾ ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!