Tuesday, May 7, 2024
Homeಕರಾವಳಿಉಡುಪಿಮಣಿಪಾಲದಲ್ಲಿ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

ಮಣಿಪಾಲದಲ್ಲಿ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಸಾವು

spot_img
- Advertisement -
- Advertisement -

ಮಣಿಪಾಲ : ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಜ.28ರಂದು ಮಣಿಪಾಲದ ಹೊಟೇಲೊಂದರ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಅಭಿಜಿತ್ ಸಾಮಂತ್ ಮೃತ ವ್ಯಕ್ತಿ. ಗಂಭೀರ ಸ್ಥಿತಿಯಲ್ಲಿದ್ದ ಇವರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!