Wednesday, June 3, 2026
Homeಕರಾವಳಿಉಡುಪಿಬೈಂದೂರು: ಮೀನುಗಾರಿಕೆ ವೇಳೆ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು !

ಬೈಂದೂರು: ಮೀನುಗಾರಿಕೆ ವೇಳೆ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು !

- Advertisement -
- Advertisement -

ಬೈಂದೂರು : ಸಮುದ್ರದಲ್ಲಿ ಮೀನುಗಾರಿಕೆ ಮಾಡುತ್ತಿದ್ದ ವೇಳೆ ಕಾಲಿಗೆ ಬಲೆ ಸಿಲುಕಿದ ಪರಿಣಾಮ ಮೀನುಗಾರ ಒಬ್ಬರು ಸಮುದ್ರದ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಮೃತ ಮೀನುಗಾರ ಶಿರೂರು ಅಳ್ವೆಗದ್ದೆ ನಿವಾಸಿ 25 ವರ್ಷದ ನಾಗರಾಜ ಮೊಗೇರ್. ಈತ ಎರಡು ದಿನದ ಹಿಂದಷ್ಟೆ ಬೋಟಿಗೆ ತೆರಳಿದ್ದ ಎನ್ನಲಾಗಿದೆ . ಮೃತದೇಹವನ್ನು ಬೋಟ್ ಮೂಲಕ ಭಟ್ಕಳ ಬಂದರಿಗೆ ತಂದು ಬಳಿಕ ಸರಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಿಸುದಾರರಿಗೆ ನೀಡಲಾಗಿದೆ .

- Advertisement -

Latest News

error: Content is protected !!