Sunday, June 7, 2026
Homeತಾಜಾ ಸುದ್ದಿಒಂದು ಗಂಟೆ ಅವಧಿಯಲ್ಲಿ ಒಂಬತ್ತು ನವಜಾತ ಶಿಶುಗಳ ಸಾವು- ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದೇನು?

ಒಂದು ಗಂಟೆ ಅವಧಿಯಲ್ಲಿ ಒಂಬತ್ತು ನವಜಾತ ಶಿಶುಗಳ ಸಾವು- ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದ್ದೇನು?

- Advertisement -
- Advertisement -

ಜೈಪುರ್:ಇಲ್ಲಿನ ರಾಜಸ್ಥಾನದ ಕೋಟಾ ಸರ್ಕಾರಿ ಆಸ್ಪತ್ರೆಯಲ್ಲಿ ಕೇವಲ ಒಂದು ಗಂಟೆ ಅವಧಿಯಲ್ಲಿ ಒಂಬತ್ತು ನವಜಾತ ಶಿಶುಗಳು ಸಾವನ್ನಪ್ಪಿರುವುದು ವರದಿಯಾಗಿದೆ.ರಾಜಸ್ಥಾನದ ಕೋಟಾದ ಜೆಕೆ ಲೋನ್ ಸರ್ಕಾರಿ ಆಸ್ಪತ್ರೆಯಲ್ಲಿ ಶಿಶುಗಳು ಸಾವನ್ನಪ್ಪಿದ್ದು ಘಟನೆ ಕುರಿತು ತನಿಖೆ ನಡೆಸಲು ಆರೋಗ್ಯ ಸಚಿವ ರಘು ಶರ್ಮಾ ಆದೇಶ ನೀಡಿದ್ದಾರೆ.

ಈ ಘಟನೆ ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದೆ.ಆಸ್ಪತ್ರೆ ಮೂಲಗಳ ಪ್ರಕಾರ ಇದು ಸಹಜವಾಗಿ ಸಂಭವಿಸಿದ ಸಾವು, ಯಾವುದೇ ಗಂಭೀರ ಕಾರಣ ಅಥವಾ ಸೋಂಕಿನಿಂದ ಆಗಿಲ್ಲ ಎಂದು ತಿಳಿಸಿದ್ದಾರೆ.ಶಿಶುಗಳು ಜನಿಸುವಾಗಲೇ ವಿಕೃತವಾಗಿದ್ದು ಸಹಜ ಸಾವು ಸಂಭವಿಸಿದೆ. ಉಳಿದವು ಆಕಸ್ಮಿಕವಾಗಿ ಸಂಭವಿಸಿದ ಸಾವುಗಳಾಗಿದೆ ಎಂದು ವಿವರಿಸಿದ್ದಾರೆ.

- Advertisement -

Latest News

error: Content is protected !!