Wednesday, June 3, 2026
Homeಕರಾವಳಿಕಿನ್ನಿಗೋಳಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ

ಕಿನ್ನಿಗೋಳಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ

- Advertisement -
- Advertisement -

ಕಿನ್ನಿಗೋಳಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಚಾಲಕ ಸಹಿತ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಕಲ್ಲಮುಂಡ್ಕೂರು ಬಳಿ ನಡೆದಿದೆ.

ಆಟೋ ಮೂಡುಬಿದ್ರೆ ಕಡೆ ಹೋಗ್ತಿದ್ದಾಗ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿ ಪಲ್ಟಿಯಾಗಿದೆ.  ಬಳಿಕ ಕ್ರೇನ್ ಮೂಲಕ ಆಟೋವನ್ನು ಸ್ಥಳದಿಂದ ತೆರವುಗೊಳಿಸಲಾಯಿತು.

- Advertisement -

Latest News

error: Content is protected !!