Monday, May 20, 2024
Homeಕರಾವಳಿಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ: ಇಬ್ಬರಿಗೆ ಗಾಯ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ: ಇಬ್ಬರಿಗೆ ಗಾಯ

spot_img
- Advertisement -
- Advertisement -

ಬಂಟ್ವಾಳ: ಇಂದು ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಿ.ಸಿ.ರೋಡ್ ತಲಪಾಡಿಯಲ್ಲಿ ನಡೆದಿದೆ.

ಘಟನೆಯಲ್ಲಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಪ್ರಯಾಣಿಕನಿಗೂ ಗಾಯವಾಗಿದೆ ಗಾಯಾಳುಗಳನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!