Saturday, May 11, 2024
Homeಕರಾವಳಿನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ, 15 ಪ್ರಯಾಣಿಕರಿಗೆ ಗಾಯ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿ, 15 ಪ್ರಯಾಣಿಕರಿಗೆ ಗಾಯ

spot_img
- Advertisement -
- Advertisement -

ನೆಲ್ಯಾಡಿ: ಮಂಡ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಬಸ್‌, ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿ ಬಿದ್ದ ಘಟನೆ ನೆಲ್ಯಾಡಿ ಸಮೀಪ ನಡೆದಿದೆ.

ಘಟನೆಯಲ್ಲಿ 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

- Advertisement -
spot_img

Latest News

error: Content is protected !!