Thursday, June 4, 2026
Homeಕರಾವಳಿಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

- Advertisement -
- Advertisement -

ವಿಟ್ಲ: ಕಾರೊಂದು ಪೇಟೆಯ ಕಡೆಗೆ ಆಗಮಿಸುತ್ತಿದ್ದು, ಇಲ್ಲಿನ ಪೆಟ್ರೋಲ್ ಪಂಪ್ ವೊಂದರ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ನಡೆದಿದೆ.

ಕಾಸರಗೋಡು ರಸ್ತೆಯ ಮೂಲಕ ಬುಳೇರಿಕಟ್ಟೆ ಕಡೆಯಿಂದ ವಿಟ್ಲ ಪೇಟೆಗೆ ಬರುತ್ತಿರುವ ಸಂದರ್ಭ, ಪೇಟೆಯಿಂದ ಪುತ್ತೂರು ರಸ್ತೆಗೆ ಸಂಪರ್ಕ ಕಲ್ಪಿಸುವ ಬೈಪಾಸ್ ರಸ್ತೆಯ ತಿರುವಿನಲ್ಲಿ ಚರಂಡಿಗೆ ಬಿದ್ದಿದೆ ಎನ್ನಲಾಗಿದೆ.

ಇನ್ನು ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

- Advertisement -

Latest News

error: Content is protected !!