Thursday, June 4, 2026
Homeಕರಾವಳಿಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

- Advertisement -
- Advertisement -

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಾಟೆಕಲ್ ಸಮೀಪ ನಿನ್ನೆ(ಬುಧವಾರ) ತಡರಾತ್ರಿ ನಡೆದಿದೆ. ಕಾರು ಗುದ್ದಿದ ರಭಸಕ್ಕೆ ವಿದ್ಯುತ್‌ ಕಂಬ ರಸ್ತೆಗೆ ಉರುಳಿಬಿದ್ದಿದೆ. ಅಲ್ಲದೇ ಕಾರು ಚಲಾಯಿಸುತ್ತಿದ್ದ ವಿದ್ಯಾರ್ಥಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಆಗಮಿಸಿ ರಸ್ತೆಗುರುಳಿದ್ದ ವಿದ್ಯುತ್‌ ಕಂಬದ ತೆರವು ಕಾರ್ಯಾಚರಣೆ ನಡೆಸಿದ್ದಾರೆ.

- Advertisement -

Latest News

error: Content is protected !!