Wednesday, May 1, 2024
Homeಕರಾವಳಿಕಡಬ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ: ಐವರಿಗೆ ಗಂಭೀರ ಗಾಯ

ಕಡಬ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ: ಐವರಿಗೆ ಗಂಭೀರ ಗಾಯ

spot_img
- Advertisement -
- Advertisement -

ಕಡಬ: ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಐವರು ಗಂಭೀರವಾಗಿ ಗಾಯಗೊಂಡ ಘಟನೆ ಕಡಬದ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಟೊಯೋಟಾ ಫಾರ್ಚೂನರ್ ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಗಾಯಾಳುಗಳು ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -
spot_img

Latest News

error: Content is protected !!