Tuesday, June 25, 2024
Homeಕರಾವಳಿಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ಸಣ್ಣಪುಟ್ಟ ಗಾಯಗಳೊಂದಿಗೆ ಪರಾರಿಯಾದ ಚಾಲಕ-ನಿರ್ವಾಹಕ

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ಸಣ್ಣಪುಟ್ಟ ಗಾಯಗಳೊಂದಿಗೆ ಪರಾರಿಯಾದ ಚಾಲಕ-ನಿರ್ವಾಹಕ

spot_img
- Advertisement -
- Advertisement -

ಬಿ.ಸಿ.ರೋಡು- ಪೊಳಲಿ- ಮಂಗಳೂರು ನಡುವೆ ಸಂಚರಿಸುವ ಖಾಸಗಿ ಬಸ್ಸೊಂದು ರವಿವಾರ ಕಮ್ಮಾಜೆ-ಕಾಗುಡ್ಡೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಘಟನೆಯಲ್ಲಿ ಚಾಲಕ- ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ.

ಈ ಘಟನೆಯು ಬಸ್ ಬಿ.ಸಿ.ರೋಡಿನಿಂದ ಕೊಳತ್ತಮಜಲಿಗೆ ತೆರಳುವ ವೇಳೆಗೆ ನಡೆದಿದ್ದು, ರವಿವಾರವಾದ ಕಾರಣ ಬಸ್ಸಿನಲ್ಲಿ ಬರೀ ಇಬ್ಬರೇ ಪ್ರಯಾಣಿಕರಿದ್ದು, ಅವರಿಗೂ ಯಾವುದೇ ಹಾನಿಯಾಗಿಲ್ಲ ಎನ್ನಲಾಗಿದೆ.

- Advertisement -
spot_img

Latest News

error: Content is protected !!