Monday, May 20, 2024
Homeಕರಾವಳಿಉಡುಪಿಕಾಪು: ಚಾಲಕನ ನಿಯಂತ್ರಣ ತಪ್ಪಿ ಮೀನಿನ ಟೆಂಪೋ ಪಲ್ಟಿ

ಕಾಪು: ಚಾಲಕನ ನಿಯಂತ್ರಣ ತಪ್ಪಿ ಮೀನಿನ ಟೆಂಪೋ ಪಲ್ಟಿ

spot_img
- Advertisement -
- Advertisement -

ಪಡುಬಿದ್ರಿ: ಚಾಲಕನ ನಿಯಂತ್ರಣ ತಪ್ಪಿ ಮೀನಿನ ಟೆಂಪೋ ಪಲ್ಟಿಯಾದ ಘಟನೆ ರಾ.ಹೆದ್ದಾರಿ ೬೬ ರ ಪಡುಬಿದ್ರಿ ಸಮೀಪದ ಪೆಟ್ರೋಲ್‌ ಬಂಕ್‌ವೊಂದರ ಬಳಿ ನಡೆದಿದೆ.

ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಮೀನಿನ ಗೊಬ್ಬರ ಸಾಗಿಸುತ್ತಿದ್ದ ಈ ಟೆಂಪೋ ಮಲ್ಪೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿತ್ತು. ಟೆಂಪೋ ಪಲ್ಟಿಯಾಗಿ ರಸ್ತೆಯ ಮೇಲೆ ಮೀನಿನ ಗೊಬ್ಬರದ ಬಾಕ್ಸ್‌ ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

- Advertisement -
spot_img

Latest News

error: Content is protected !!