Friday, June 5, 2026
Homeಕರಾವಳಿಉಡುಪಿಶಿರಾಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಲಾರಿ ಪಲ್ಟಿ - ವಾಹನ ಸಂಚಾರ ಅಸ್ಥವ್ಯಸ್ಥ

ಶಿರಾಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಲಾರಿ ಪಲ್ಟಿ – ವಾಹನ ಸಂಚಾರ ಅಸ್ಥವ್ಯಸ್ಥ

- Advertisement -
- Advertisement -

ಶಿರಾಡಿ: ಮಂಗಳೂರಿನಿಂದ ಬೆಂಗಳೂರಿಗೆ ಟೈಯರ್ ಸಾಗಾಟ ಮಾಡುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾದ ಘಟನೆ ನಡೆದಿದೆ.

ಘಟನೆಯಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡೆತಡೆ ಉಂಟಾಗಿದ್ದು, ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣಾ ಪೊಲೀಸರು ಭೇಟಿ ನೀಡಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Latest News

error: Content is protected !!