Saturday, May 18, 2024
Homeತಾಜಾ ಸುದ್ದಿಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ಪಲ್ಟಿ- ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರು

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ಪಲ್ಟಿ- ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರು

spot_img
- Advertisement -
- Advertisement -

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ವಾಹನವೊಂದು ಪಲ್ಟಿಯಾದ ಘಟನೆ ಅರಂತೋಡಿನ ಉದಯನಗರ ತಿರುವಿನಲ್ಲಿ ನಡೆದಿದೆ.

ಇದು ಬಜ್ಪೆಯಿಂದ ಪ್ರವಾಸಕ್ಕೆಂದು ಹೊರಟ ವಾಹನವಾಗಿದ್ದು, ಮುಂಜಾನೆ 4 ಗಂಟೆಯ ವೇಳೆಗೆ ಈ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!