Sunday, June 7, 2026
Homeತಾಜಾ ಸುದ್ದಿಮದ್ದಡ್ಕ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಬಸ್...!

ಮದ್ದಡ್ಕ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಬಸ್…!

- Advertisement -
- Advertisement -

ಮದ್ದಡ್ಕ: ಮಂಗಳೂರಿನಿಂದ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ಇಂದು ಮದ್ದಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ವೇಗದಿಂದ ಚಲಿಸುತ್ತಿದ್ದ ಬಸ್ಸು ಎದುರಿನಿಂದ ಬರುವ ವಾಹನಕ್ಕೆ ಸೈಡ್ ಕೊಡುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದಿದೆ, ಸದ್ಯ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

Latest News

error: Content is protected !!