Sunday, May 12, 2024
Homeತಾಜಾ ಸುದ್ದಿಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಉರುಳಿದ ಬಸ್: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಉರುಳಿದ ಬಸ್: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

spot_img
- Advertisement -
- Advertisement -

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದೆ. ಉಪ್ಪಿನಂಗಡಿಯ ನೀರಕಟ್ಟೆ ರಸ್ತೆ ಬದಿ ಬಸ್‌ ಉರುಳಿ ಬಿದ್ದಿದೆ.

ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ “ಭಾರತಿ” ಸಂಸ್ಥೆಗೆ ಸೇರಿದ ಖಾಸಗಿ ಇದಾಗಿದೆ. ಬಸ್ಸಿನಲ್ಲಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.   

- Advertisement -
spot_img

Latest News

error: Content is protected !!