Wednesday, June 3, 2026
Homeಚಿಕ್ಕಮಗಳೂರುಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಗೆ ಡಿಕ್ಕಿ ಹೊಡೆದ ಕಾರು

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಗೆ ಡಿಕ್ಕಿ ಹೊಡೆದ ಕಾರು

- Advertisement -
- Advertisement -

ಚಾರ್ಮಾಡಿ; ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಗೆ ಕಾರು ಡಿಕ್ಕಿ ಹೊಡೆದ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಪ್ರಯಾಣಿಕರಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿಗೆ ರವಾನೆ ಮಾಡಲಾಗಿದೆ. ಉಳಿದ ಮೂವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ,

ಉಜಿರೆಯಿಂದ ಮೂಡಿಗೆರೆಗೆ ಬರುತ್ತಿದ್ದ ಕಾರು ಅಪಘಾತವಾಗಿದ್ದು,ಬಣಕಲ್ ಠಾಣಾ ಪೊಲೀಸರ ಭೇಟಿ ನೀಡಿ, ಪರಿಶೀಲನೆ  ನಡೆಸಿದ್ದಾರೆ.

- Advertisement -

Latest News

error: Content is protected !!