Saturday, May 4, 2024
Homeಕರಾವಳಿಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಮಕ್ಕಳಿಗೆ ಢಿಕ್ಕಿ ಹೊಡೆದ ಕಾರು: ಏಳು ಮಕ್ಕಳು ಆಸ್ಪತ್ರೆಗೆ ದಾಖಲು

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಮಕ್ಕಳಿಗೆ ಢಿಕ್ಕಿ ಹೊಡೆದ ಕಾರು: ಏಳು ಮಕ್ಕಳು ಆಸ್ಪತ್ರೆಗೆ ದಾಖಲು

spot_img
- Advertisement -
- Advertisement -

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಆಟ ಆಡುತ್ತಿದ್ದ ಮಕ್ಕಳಿಗೆ ಡಿಕ್ಕಿ ಹೊಡೆದು ಬಳಿಕ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಹೊರವಲಯದ ಬೆಂಗರೆಯ ಮೈದಾನದಲ್ಲಿ ನಡೆದಿದೆ. ಘಟನೆಯಲ್ಲಿ 7 ಮಕ್ಕಳಿಗೆ ಗಾಯವಾಗಿದೆ.

ನಾಶಿಕ್, ಶಬೀಬ್, ಶಮ್ಮಾಝ್, ಮುಶೈಫ್, ಅರಾಫತ್, ಶಾಬಿಕ್, ನಹೀಂ ಗಾಯಗೊಂಡ ಮಕ್ಕಳು. ತಕ್ಷಣ ಸ್ಥಳೀಯರು ಮಕ್ಕಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

- Advertisement -
spot_img

Latest News

error: Content is protected !!