Monday, May 6, 2024
Homeಕರಾವಳಿಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಳಗೆ ನುಗ್ಗಿದ ಇನ್ನೋವಾ ಕಾರು

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಳಗೆ ನುಗ್ಗಿದ ಇನ್ನೋವಾ ಕಾರು

spot_img
- Advertisement -
- Advertisement -

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಇನೋವಾ ಕಾರು ಅಂಗಡಿಯೊಂದಕ್ಕೆ ನುಗ್ಗಿದೆ. ನಂತರ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದು, ಆ ಕಾರು ಸೂಚನಾ ಫಲಕದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಾಟೆಕಲ್ ಕಣಚೂರು ಆಸ್ಪತ್ರೆ ಮುಂಭಾಗದಲ್ಲಿ ನಡೆದಿದೆ.

ನಾಸಿರ್‌ ಎಂಬುವವರು ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ರಸ್ತೆಬದಿ ಹಣ್ಣು ಮಾರುತ್ತಿದ್ದ ಅಂಗಡಿಯೊಳಗೆ ಕಾರು ನುಗ್ಗಿದೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!