Thursday, June 26, 2025
Homeಕರಾವಳಿಮಂಗಳೂರುಪುತ್ತೂರು; ಆಟೋಗೆ ಹಸುವನ್ನು ಕಟ್ಟಿ ಹಾಕಿ ಎಳೆದೊಯ್ದ ಪಾಪಿ ಡ್ರೈವರ್; ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

ಪುತ್ತೂರು; ಆಟೋಗೆ ಹಸುವನ್ನು ಕಟ್ಟಿ ಹಾಕಿ ಎಳೆದೊಯ್ದ ಪಾಪಿ ಡ್ರೈವರ್; ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

spot_img
- Advertisement -
- Advertisement -

ಪುತ್ತೂರು; ಪಾಪಿ ಆಟೋ ಚಾಲಕನೊಬ್ಬ ಹಸುವನ್ನು ಆಟೋಗೆ ಹಸುವನ್ನು ಕಟ್ಟಿ ಹಾಕಿ ಎಳೆದೊಯ್ದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಹಸುವನ್ನು ಎಳೆದೊಯುವ 13 ಸೆಕೆಂಡ್ ಗಳ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬೆಳ್ಳಾರೆ ಠಾಣಾ ವ್ಯಾಪ್ತಿಯ ಸವಣೂರಿನ  KA21 B 4123 ನಂಬರಿನ ಆಟೋ ಎಂದು ಗುರುತಿಸಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ

- Advertisement -
spot_img

Latest News

error: Content is protected !!