Thursday, July 16, 2026
Homeಕರಾವಳಿಉಡುಪಿಉಚ್ಚಿಲ: ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ: ಲಕ್ಷಾಂತರ ರೂ. ನಷ್ಟ

ಉಚ್ಚಿಲ: ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆ: ಲಕ್ಷಾಂತರ ರೂ. ನಷ್ಟ

- Advertisement -
- Advertisement -

ಉಚ್ಚಿಲ: ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಮುಳುಗಡೆಯಾಗಿದ್ದು, 7 ಮಂದಿ ಮೀನುಗಾರರನ್ನು ರಕ್ಷಿಸಿದ ಘಟನೆ  ಇಂದು ಉಚ್ಚಿಲದಲ್ಲಿ ನಡೆದಿದೆ.

ಉಚ್ಚಿಲದ ನಿವಾಸಿ ವಿಮಲಾ ಸಿ.ಪುತ್ರನ್ ಮಾಲಕತ್ವದ ಶ್ರೀಗಿರಿಜಾ ದೋಣಿಯು ಮುಳುಗಡೆಯಾಗಿದೆ. ದೋಣಿಗೆ ಹಾನಿಯಾಗಿದ್ದು, ಲಕ್ಷಾಂತರ ರೂ ನಷ್ಟವಾಗಿದೆ.

ಘಟನಾ ಸ್ಥಳಕ್ಕೆ ಕಾಪು ಶಾಸಕ ಲಾಲಾಜಿ ಮೆಂಡನ್‌ ಭೇಟಿ ನೀಡಿ ಪರಿಹಾರ ದೊರಕಿಸುವ ಭರವಸೆ ನೀಡಿದ್ದಾರೆ.

- Advertisement -

Latest News

error: Content is protected !!