Monday, May 6, 2024
Homeಕರಾವಳಿಉಡುಪಿತೆಕ್ಕಟ್ಟೆ: ಚಾಲಕನ ನಿಯಂತ್ರಣ ತಪ್ಪಿ ದಡಕ್ಕೆ ಅಪ್ಪಳಿಸಿದ ಮೀನುಗಾರಿಕಾ ಬೋಟ್: ಆರು ಮಂದಿ ಮೀನುಗಾರರು ಪ್ರಾಣಾಪಾಯದಿಂದ...

ತೆಕ್ಕಟ್ಟೆ: ಚಾಲಕನ ನಿಯಂತ್ರಣ ತಪ್ಪಿ ದಡಕ್ಕೆ ಅಪ್ಪಳಿಸಿದ ಮೀನುಗಾರಿಕಾ ಬೋಟ್: ಆರು ಮಂದಿ ಮೀನುಗಾರರು ಪ್ರಾಣಾಪಾಯದಿಂದ ಪಾರು

spot_img
- Advertisement -
- Advertisement -

ತೆಕ್ಕಟ್ಟೆ: ಚಾಲಕನ ನಿಯಂತ್ರಣ ತಪ್ಪಿ ಮೀನುಗಾರಿಕಾ ಬೋಟೊಂದು ಕಡಲ ತೀರಕ್ಕೆ ಅಪ್ಪಳಿಸಿದ ಘಟನೆ ತೆಕ್ಕಟ್ಟೆ ಕೊಮೆ ಕಡಲ ತೀರದಲ್ಲಿ ನಡೆದಿದೆ. ನಿನ್ನೆ ತಡರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಗಂಗೊಳ್ಳಿ ಮೂಲದ ಈ ಮೀನುಗಾರಿಕಾ ಬೋಟ್‌ನಲ್ಲಿ ಆರು ಮಂದಿ ಮೀನುಗಾರರಿದ್ದರು. ಇನ್ನು ಬೋಟನ್ನು ಸುರಕ್ಷಿತವಾಗಿ ಮೇಲೆತ್ತುವ ನಿಟ್ಟಿನಿಂದ ಸರಕುಗಳನ್ನು ಹೊರ ತೆಗೆಯುವಲ್ಲಿ ನಿರತರಾಗಿದ್ದಾರೆ.

- Advertisement -
spot_img

Latest News

error: Content is protected !!